-->

Jokes , Fun , Haasya , Humor , Quotes , Greetings - Part 100


😀😛🙏
💥ಪ್ರಶ್ನೆಪತ್ರಿಕೆಯೊಂದರ ಉತ್ತರ💥
🎯ಪ್ರಶ್ನೆ:- ಹದಿನೈದು ಹಣ್ಣುಗಳ ಹೆಸರುಬರೆಯಿರಿ?
Part 100 - Jokes , Fun , Haasya , Humor , Quotes , Greetings
✏ಉತ್ರ:- ಮೂಸಂಬಿ, ಕಲ್ಲಂಗಡಿ, ಆಪಲ್ ಮತ್ತು ಒಂದು ಡಜನ್ ಬಾಳೆಹಣ್ಣು = 🎯ಪ್ರಶ್ನೆ:- ಪ್ರಪಂಚದಲ್ಲಿ ಒಟ್ಟು ಎಷ್ಟುದೇಶಗಳಿವೆ? ✏ಉತ್ರ: - ಪ್ರಪಂಚದಲ್ಲಿ ಇರೋದು ಒಂದೇ ದೇಶ, ಅದು ಭಾರತ... ಮಿಕ್ಕಿದ್ದೆಲ್ಲಾ ವಿದೇಶ. = 🎯ಪ್ರಶ್ನೆ:- ವಾಸ್ಕೋಡಿಗಾಮ ಭಾರತಕ್ಕೆ ಯಾಕೆ ಬಂದ? ✏ಉತ್ರ:- ನನ್ನ ಫೇಲ್ ಮಾಡೋಕ್ಕೆ = 🎯ಪ್ರಶ್ನೆ:- ಕಾಯಿಸಿದಾಗ ಘನ ವಸ್ತುವಾಗಿ ಪರಿವರ್ತನೆ ಹೊಂದುವ ದ್ರವ ಯಾವುದು? ✏ಉತ್ರ: - ಇಡ್ಲಿ, ದೋಸೆ = 🎯ಪ್ರಶ್ನೆ:- 1983ರ ಕ್ರಿಕೆಟ್ ವಿಶ್ವಕಪ್ ಯಾರಿಗೆ ಸಿಕ್ತು? ✏ಉತ್ರ: - ಗೆದ್ದವರಿಗೆ = 🎯ಪ್ರಶ್ನೆ:- ಕ್ರಿಕೆಟ್ ಬಗ್ಗೆ ಅತೀ ಚಿಕ್ಕದಾದ ಒಂದು ಪ್ರಬಂಧ ಬರೆಯಿರಿ ✏ಉತ್ರ:- ಮಳೆ ಬಂದ ಕಾರಣ ಪಂದ್ಯವನ್ನು ರದ್ದುಗೊಳಿಸಲಾಗಿದೆ = 🎯ಪ್ರಶ್ನೆ:- ಮಹಾತ್ಮ ಗಾಂಧೀಜಿ ಸಾಯದೇ ಇದ್ದಿದ್ದರೆ? ✏ಉತ್ರ:- ಈಗಲೂ ಬದುಕಿರುತ್ತಿದ್ದರು. = 🎯ಪ್ರಶ್ನೆ:- ಕ್ಲೋರೈಡ್ ಅನ್ನು ಕಾಯಿಸಿದಾಗ ಏನಾಗುತ್ತದೆ? ✏ಉತ್ರ:- ಕಾಯುತ್ತದೆ. = 🎯ಪ್ರಶ್ನೆ:- ಮೊಗಲರು ಎಲ್ಲಿಯವರೆಗೆ ರಾಜ್ಯಭಾರ ಮಾಡಿದರು? ✏ಉತ್ರ:- ಸುಮಾರು 14ನೇ ಪುಟದಿಂದ 22ನೇ ಪುಟಗಳವರೆಗೆ = 🎯ಪ್ರಶ್ನೆ:- ನೀರಿನಿಂದ ಯಾಕೆ ಕರೆಂಟ್ ತೆಗೀತಾರೆ? ✏ಉತ್ರ:-ಸ್ನಾನ ಮಾಡೋವಾಗ ಶಾಕ್ ಹೊಡೆಯುತ್ತೆ ಅಂತ! = 🎯ಪ್ರಶ್ನೆ:- ಮಾತು ಬರದವರನ್ನು ಮೂಗ ಎಂದು ಕರೆದರೆ, ಕಿವಿ ಕೇಳಿಸದವನನ್ನು ಹೇಗೆ ಕರೆಯುತ್ತಾರೆ? ✏ಉತ್ರ:- ಹೇಗೆ ಬೇಕಾದರೂಕರೆಯಬಹುದು, ಏಕೆಂದರೆ ಅವರಿಗೆ ಕೇಳಿಸಲ್ಲ. 😀😀 ನಕ್ಕಿದ್ದು ಮುಗಿತಲಾ, ಶೇರ್ ಮಾಡಿ ಮತ್ತಷ್ಟು ನಗಿ..
*********

ಗಂಡಿಗೆ ಸಾರಾಯಿ ಚಟ ಇರ‌ಬಾರದು,
ಹೆಣ್ಣಿಗೆ ಧಾರಾವಾಯಿ ಚಟ ಇರ‌ಬಾರದು,
ಗಂಡಿಗೆ ಗುದ್ದಾಟ ಇರಬಾರ‌ದು,
ಹೆಣ್ಣಿಗೆ ಸುತ್ತಾಟ ಇರ‌ಬಾರದು,
ಗಂಡಿಗೆ ಆದಾಯ ಇರ‌ಬೇಕು,
ಹೆಣ್ಣಿಗೆ ವಿನಯ ಇರಬೇಕು,
ಗಂಡಿಗೆ ಹೊಟ್ಟೆ ಬರಬಾರದು,
ಹೆಣ್ಣಿಗೆ ಬಟ್ಟೆ ಕಡಿಮೆ ಆಗಬಾರದು,
ಗಂಡು ಹೊಗೆ ಬಿಡ‌ಬಾರ‌ದು,
ಹೆಣ್ಣು ಹಗೆ ಸಾಧಿಸಬಾರದು,
ಗಂಡು ಅಂಜಿ ಸಾಯ‌ಬಾರ‌ದು,
ಹೆಣ್ಣು ಅಳುಮುಂಜಿಯಾಗಿ ಬದುಕಬಾರ‌ದು,
ಗಂಡು ಬುದ್ಧಿ ನ ಕೋಪಕ್ಕೇ ಕೊಡಬಾರದು,
ಹೆಣ್ಣು ಸಹನೆ ಕೆಡ‌ಬಾರದು, 
ಗಂಡು ಸೆರಮನೆಗೆ ಸೇರಬಾರ‌ದು,
ಹೆಣ್ಣು ತವರು ಮನೆ ಸೇ‌ರಬಾರದು....

*********

One day a school teacher wrote on the board the following:
9×1=7
9×2=18
9×3=27
9×4=36
9×5=45
9×6=54
9×7=63
9×8=72
9×9=81
9×10=90

When she was done, she looked to the students and they were all laughing at her, because of the first equation which was wrong, and then the teacher said the following,

"I wrote that first one wrong on purpose, because I wanted you to learn something important. This was for you to know how the world out there will treat you. You can see that I wrote RIGHT 9 times, but none of you congratulated me for it; you all laughed and criticized me because of one wrong thing I did. So this is the lesson...:

'The world will never appreciate the good you do a million times, but will criticize the one wrong thing you do... 

But don't get discouraged, ALWAYS RISE ABOVE ALL THE LAUGHTER AND CRITICISM. STAY STRONG.' "

*********

ನನ್ನ ಭಾರತದ ಕಿರು ಪರಿಚಯ 

ಬಟ್ಟೆ ಹಾಕಿಕೊಳ್ಳಲು ಗೊತ್ತಿಲ್ಲದವರಿಗೆ, ಬಟ್ಟೆ ಹಾಕುವದನ್ನು ಕಲಿಸಿದವರು ನಮ್ಮ ಪೂರ್ವ ಭಾರತೀಯರು ಅರ್ಥಾತ್ ಸಂಸ್ಕೃತ ಪಂಡಿತರು, 

ಗಣಿತವನ್ನು ಅರಿದು ಕುಡಿದವರು ಹಾಗೂ ಇಡೀ ಜಗತ್ತಿಗೆ ಗಣಿತವನ್ನು ಕಲಿಸಿದವರು ಸಂಸ್ಕೃತ ಪಂಡಿತರು.

ಜಗತ್ತಿಗೆ ಸೊನ್ನೆ ಕೊಟ್ಟವರು ನಮ್ಮ ಸಂಸ್ಕೃತ ಪಂಡಿತರೇ.

೧೦,೦೦೦ ವರ್ಷಗಳ ಹಿಂದೆಯೇ ನಮ್ಮ ಸಂಸ್ಕೃತ ಪಂಡಿತರು ಭೂಮಿ ಗೋಲಾಕಾರದಲ್ಲಿದೆ ಎಂದು ಹೇಳಿದ್ದರು...ಏಕೆಂದರೆ #ಭೂಗೋಳ ಎಂದೆ ನಾವು ಕರೆಯುತ್ತೇವೆ ಭೂಮಿ ಗೋಳಾಕಾರದಲ್ಲಿದ್ದದ್ದರಿಂದ ಭೂಗೋಳ ಎಂದು ನಮ್ಮ ಸಂಸ್ಕೃತ ಪಂಡಿತರು ಆವಾಗಲೇ 
ಹೆಸರಿಸಿದ್ದಾರೆ. 

Civilization ಆದ ನಂತರ ವಿದೇಶಿಯರು telescope ಮುಖಾಂತರ ಒಂಭತ್ತು ಗ್ರಹಗಳಿವೆ ಎಂದು ಹೆಸರಿಸಿದರೆ, ನಮ್ಮ ಸಂಸ್ಕೃತ ಪಂಡಿತರು ೧೦,೦೦೦ ವರ್ಷಗಳ ಹಿಂದೆಯೆ # ನವಗ್ರಹ ಎಂದು ಹೆಸರಿಸಿದ್ದಾರೆ. ಅಷ್ಟೇ ಅಲ್ಲ,  ಈ  ಗ್ರಹಗಳ  ಗಾತ್ರ,  ತೂಕ,  ವೇಗ  ಇತ್ಯಾದಿಗಳನ್ನೆಲ್ಲಾ  ನಿರೂಪಿಸಿದ್ದಾರೆ. 

ವಿದೇಶಿಯರು trigonometry ಎಂದು ಗಣಿತದಲ್ಲಿ ಹೇಳಿದರೆ, ನಮ್ಮ ಸಂಸ್ಕೃತ ಪಂಡಿತರು #ತ್ರಿಕೋಣಮಿತಿ ಎಂದು ಏಳು-ಎಂಟನೇ ಶತಮಾನದಲ್ಲಿ ಹೇಳಿದ್ದಾರೆ.

ವೇಳೆ ಹೇಳಲು ಬರದ ವಿದೇಶೀಯರಿಗೆ ವೇಳೆ ಹೇಗೆ ಹೇಳಬೇಕು ಎಂದು ಕಲಿಸಿಕೊಟ್ಟವರು ನಮ್ಮ ಸಂಸ್ಕೃತ ಪಂಡಿತರು.
ಓರಿಸ್ಸಾದ ಕೋನಾರ್ಕ್ ಮಂದಿರಕ್ಕೆ ಅಂಟಿಕೊಂಡಂತಹ ೨೪ ಚಕ್ರಗಳನ್ನು ನೋಡಿ ಈಗಲೂ ಪ್ರಖರವಾಗಿ ವೇಳೆ ಹೇಳುವರು.

Live show ಎಂದು ೧೦೦ ವರ್ಷದಿಂದ ವಿದೇಶಿಯರು ಹೇಳುತ್ತ ಬರುತ್ತಿದ್ದರೆ, ನಮ್ಮ ಸಂಸ್ಕೃತಿಯಲ್ಲಿ ಹೇಳಲಾಗಿರುವ ಪ್ರಕಾರ ಮಹಾಭಾರತದಲ್ಲಿ ಈ LIVE SHOW ಪ್ರಮಾಣವಾಗಿದೆ.ಮಹಾಭಾರತದ ಯುದ್ಧವನ್ನು ಕುಳಿತಲ್ಲಿಯೇ ಸಂಜಯನು ಕುರುಡ ಧೃತರಾಷ್ಟ್ರನಿಗೆ ಕಾಮೆಂಟ್ರಿ ಹೇಳ್ತಾನೆ. ಇದು ಸಂಸ್ಕೃತ ಮಾತನಾಡುವ ಕಾಲದಲ್ಲಿಯೇ.

ಈಗಿನ ಕಾರ್ಖಾನೆಯಲ್ಲಿ zinc ಅದಿರು ಪ್ರಮುಖವಾದ ಪಾತ್ರವನ್ನು ವಹಿಸಿದೆ ,ಏಕೆಂದರೆ zinc ಬಳಸಿ galvanizing ಮಾಡಿದರೆ steel productಗಳು ತುಕ್ಕು ಹಿಡಿಯುವದಿಲ್ಲ.....ಉದಾಹರಣೆಗೆ steel ವಿದ್ಯುತ್ ಕಂಬಗಳನ್ನು ನೋಡಿ, silver ಬಣ್ಣದಲ್ಲಿರುತ್ತವೆ,ಕಾರಣ zinc ಉಪಯೋಗ ಮಾಡಿರುತ್ತಾರೆ....
ಆ zinc ಹೇಗೆ mining ಮಾಡಿಬತೆಗೆದುಕೊಳ್ಳಬೇಕೆಂಬ ಪದ್ಧತಿ ಮೊದಲು ಭಾರತೀಯರೇ ಕಂಡುಹಿಡಿದದ್ದು....ಪುರಾವೆ ಇದೆ....ಕೊಲ್ಲೂರಿನಲ್ಲಿ ದೇವಸ್ಥಾನದ ಮುಂದೆ ಈಗಲೂ ೭೫೦ft. ಉಕ್ಕಿನ ಕಂಬವೊಂದನ್ನು ನೆಡಲಾಗಿದೆ. Carbon testing ಪ್ರಕಾರ ಆ ಕಂಬ ೧೫೦೦ ವರ್ಷಗಳ ಹಿಂದೆ ನೆಡಲಾಗಿದೆ..

ವಿದೇಶೀಯರಿಗೆ ಬಂಗಾರ ಎಂದರೆ ಏನು ವಜ್ರ ಎಂದರೇನು ಎಂಬ ತಿಳುವಳಿಕೆ ಇಲ್ಲದೇ ಇರತಕ್ಕಂತಹ ಕಾಲದಲ್ಲಿ ಬಂಗಾರದ ಒಡವೆ ಮಾಡಿಸಿ ದೇವರಿಗೆ ಸಮರ್ಪಿಸುವದು ಅಷ್ಟೆ ಅಲ್ಲ ನಮ್ಮ ಮಹಿಳೆಯರು ಆಭರಣಗಳನ್ನು ಮಾಡಿಸಿ ತೊಡುತ್ತಿದ್ದರು.....

ಜಗತ್ತಿನಲ್ಲಿ ಅತೀ ಪುರಾತನ ಭಾಷೆಯ ಪಟ್ಟಿಯಲ್ಲಿ ಸಂಸ್ಕೃತ ಭಾಷೆ ಮೊಟ್ಟ ಮೊದಲದ್ದಾಗಿದೆ...
ನೆನಪಿರಲಿ ಕನ್ನಡ ಭಾಷೆ ಮೂರನೇಯದ್ದಾಗಿದೆ.

ಈಗೀಗ ವಿದೇಶಿಯರು ಯೋಗಾಸನದತ್ತ ಮುಖಮಾಡಿದ್ದಾರೆ....ಎಷ್ಟೋ ಸಾವಿರ ವರ್ಷಗಳ ಹಿಂದೆಯೇ ಸಂಸ್ಕೃತ ಪಂಡಿತರು ಯೋಗಾಸನವನ್ನು ಹೇಳಿಕೊಟ್ಟಿದ್ದಾರೆ....ವಿಶ್ವಾಮಿತ್ರರು ತಪಸ್ಸಿಗೆ ಕುಳಿತುಕೊಳ್ಳುತ್ತಿದ್ದ ಭಂಗಿಗೆ ವಿಶ್ವಾಮಿತ್ರ ಆಸನ ಎಂದು ಹೇಳುವರು.....

ಭೂಮಿ ಸೂರ್ಯನಿಂದ ಎಷ್ಟು ದೂರ ಇದೆ ಎಂದು ವಿದೇಶಿಯರು ಅರ್ಥಾತ್ ನಾಸಾದವರು ೪೦೦-೫೦೦ ವರ್ಷಗಳ ಹಿಂದೆ ಕಂಡುಹಿಡಿದರೆ, ಅದಕ್ಕಿಂತು ಮೊದಲಾಗಿ ಅಕ್ಬರನ ಪ್ರಾಂತ್ಯದಲ್ಲಿ ವಾಸವಾಗಿದ್ದ ತುಲಸೀದಾಸರು ಹನುಮಂತ ದೇವರ ಕುರಿತು ಸ್ತೋತ್ರ ಬರೆಯುತ್ತಾರೆ ಆ ಸ್ತೋತ್ರದಲ್ಲಿ ಎಷ್ಟು ದೂರ ಎಂಬುದನ್ನು ಪ್ರಖರವಾಗಿ ಅಂಕಿಗಳಲ್ಲಿ ಬರೆಯಲಾಗಿದೆ ಕಾರಣ ಹನುಮಂತ ದೇವರು ಸೂರ್ಯನನ್ನು ಉಂಡೆ ಎಂದು ತಿಳಿದು ತಿನ್ನಲು ಹೋಗಿದ್ದರಲ್ಲಾ
ಆ ಕಾರಣವೇ ....ಅದಿರಲಿ....ಆ ಸ್ತೋತ್ರ ಹನುಮಾನ ಚಾಲಿಸಾ.....

ಇನ್ನು ಅನೇಕ ಪುರಾವೆಗಳಿವೆ....ನಮ್ಮ ಸಂಸ್ಕೃತ ಪಂಡಿತರೇ ಈ ಇಡೀ ಜಗತ್ತಿನ civilization ಗೆ ಕಾರಣ ಎಂದು ತೋರಿಸಲು.......

ನನ್ನ ಭಾರತ ಶ್ರೇಷ್ಠ ಭಾರತ....

🙏ವಿಶ್ವಗುರುಭಾರತ🙏

ಸಮಸ್ತರೊಂದಿಗೆ ಹಂಚಿಕೊಳ್ಳಿ (share it)
🌿🍃🌪

*********
Time is the only capital of the human race which he cannot increase as per his wish; So ultimately It is the only capital which he cannot afford to loose. Spend your time carefully .....

*********
Worth Reading..
A Businessman was deep in debt and could not see any way  out.

Creditors and Suppliers were demanding payments. He sat in the park, deep in thought, wondering if anything could save his company from bankruptcy.

Suddenly an old man appeared before him and asked,

"I can see that something is troubling you seriously".

After listening patiently the old man said,

"I believe I can help you".
He asked the man his name, wrote out a cheque and put it into his hands saying,

"Take this money, meet me here exactly one year from today... and you can pay me back at that time".

Then he turned and disappeared as quickly as he had come.

The businessman saw in his hands a cheque for $ 500,000... signed by Warren Buffet, one of the richest men in the world.

"I can erase my worries instantly" he realized.

But instead, the man decided to put the uncashed cheque in his safe, knowing that it might give him the strength to work out to save his business and to use this only in case of dire emergency.

With changed thinking he negotiated better deals,restructured his business and worked rigorously with full zeal and enthusiasm and got several big deals.

Within few months, he was out of debt and started making money once again.

Exactly one year later he returned to the park with the uncashed cheque.

As agreed, the old man appeared.

But just as the businessman was about to hand him back the cheque and share his success story, a nurse came running up and grabbed the old man.

"I’m so glad I caught him" she cried.

"I hope he hasn’t been bothering you much.

He always escapes from the mental hospital and tells people that he is Warren Buffet", saying this she took the old man away.

The surprised man just stood there, stunned!

All year long he had been dealing thinking that
he had half a million dollars behind him...

Its not the money, real or imagined that turns our life around.

It is our Self-confidence that gives us the power to achieve anything & everything that we want.

Have a Confident life.. 👍
must read it..will add value to ur life..
*********

Every little smile can touch somebody’s heart.
No one is born happy.
But all of us are born with the ability to create happiness.
Fill your world with Happiness 

*********


–>